SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ನಗರದಲ್ಲಿ ತೀವ್ರ ಕಳವಳ ಮೂಡಿಸುವ ಆಘಾತಕಾರಿ ಘಟನೆಯೊಂದು ನಡೆದಿದ್ದು, ವ್ಯಸನ ಮುಕ್ತ ಕೇಂದ್ರದಿಂದ (Rehab Center) ಬಿಡುಗಡೆಯಾಗಿ ಬಂದಿದ್ದ ಯುವಕನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯು ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ನಿನ್ನೆ ಬೆಳಿಗ್ಗೆ ನಡೆದ ದುರಂತ ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌತಮ್ (28) ಎಂದು ಗುರುತಿಸಲಾಗಿದೆ. ತೀವ್ರ ನಿರಾಸಕ್ತಿ ಅಥವಾ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾದ ಈತನನ್ನು ವ್ಯಸನ ಮುಕ್ತ ಕೇಂದ್ರಕ್ಕೆ ಸೇರಿಸಲಾಗಿತ್ತು. ಅಲ್ಲಿಂದ ಈತ ಕೇವಲ ಒಂದು ದಿನದ … Continue reading SHOCKING: ಬೆಂಗಳೂರಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ