BREAKING: ಬೆಂಗಳೂರಲ್ಲಿ 4ನೇ ಮಹಡಿಯಿಂದ ಬಿದ್ದು ಯುವಕ ಸಾವು
ಬೆಂಗಳೂರು: ನಗರದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ ಮನೆಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. 4ನೇ ಮಹಡಿಯಿಂದ ಬಿದ್ದು ಇರ್ಫಾನ್ ಮುಲ್ಲಾನಿ(26) ಎಂಬ ಯುವಕ ಸಾವನ್ನಪ್ಪಿದ್ದಾನೆ.
Copy and paste this URL into your WordPress site to embed
Copy and paste this code into your site to embed