BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾರವಾರ ತಾಲ್ಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಕದ್ರಾ ಗ್ರಾಮದಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರ ಚಿರಾಗ್ ಚಂದ್ರಹಾಸ ಕೋಠಾರಕರ ಎಂಬಾತ ಹಿಂದೆ ಬಿದ್ದಿದ್ದನಂತೆ. ಆತ ಪ್ರೀತಿಯನ್ನು ರಿಶಾಲ್(20) ನಿರಾಕರಿಸಿದ್ದಳು. ಆದರೂ ರಿಶಾಲ್ ಹಿಂದೆ ಚಂದ್ರಹಾಸ ಬಿದ್ದಿದ್ದನಂತೆ. ಈ ಹಿನ್ನಲೆಯಲ್ಲಿ ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿಯ ನಿವಾಸದಲ್ಲಿ ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ … Continue reading BREAKING: ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ