ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ

ದಾವಣಗೆರೆ : ಕೊಡಗಿನ ತಡಿಯಾಂಡಮೋಳ್ ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಾರಣಕ್ಕಾಗಿ ಕೇರಳದಿಂದ ಒಬ್ಬರೇ ಆಗಮಿಸಿ, ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಗೈಡ್ ಹಾಗೂ ಇನ್ನಿತರ 15 … Continue reading ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ