BIG NEWS: ದೆಹಲಿ ವಿಮಾನ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿ ಮಹಿಳೆ | Woman Delivers Baby Boy At Delhi Airport

ನವದೆಹಲಿ: ಮಂಗಳವಾರ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದ ಹುಬ್ಬಳ್ಳಿಯ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆ ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣವು ತನ್ನ “ಕಿರಿಯ ಪ್ರಯಾಣಿಕ” ಆಗಮನವನ್ನು ಸ್ವಾಗತಿಸಿದೆ. ದಂಪತಿಗಳು ಮಂಗಳವಾರ ಬೆಳಿಗ್ಗೆ ಹುಬ್ಬಳ್ಳಿಗೆ ವಿಮಾನವನ್ನು ಹತ್ತಲು ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ಸೌಲಭ್ಯದಲ್ಲಿ ಆಕೆಗೆ ಹೆರಿಗೆ ಮಾಡಲಾಗಿದೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು … Continue reading BIG NEWS: ದೆಹಲಿ ವಿಮಾನ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿ ಮಹಿಳೆ | Woman Delivers Baby Boy At Delhi Airport