ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

ಬೆಂಗಳೂರು: ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೊಮ್ಮಗನ ಕ್ರಿಕೆಟ್ ಆಟಗಾರರ ಜೊತೆಗೆ ಪೋಟೋಗ್ರಾಫ್, ಆಟೋಗ್ರಾಫ್ ತೆಗೆಸುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಲಲ್ಲ. ನಿಮಗೆ ಆತ್ಮಸಾಕ್ಷಿ ಇದ್ಯಾ? ಎಂಬುದಾಗಿ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಸ್ವಾಮಿ ಸಿಎಂ ಸಿದ್ಧರಾಮಯ್ಯನವರೇ, … Continue reading ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ