ನಿಮ್ಮ ಸಣ್ಣ ತಪ್ಪು ಭವಿಷ್ಯವನ್ನು ಬಲಿ ಕೊಡಬಹುದು, ಓದಿನ ಕಡೆ ಗಮನ ಇರಲಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು
ಶಿವಮೊಗ್ಗ : ಬದುಕಿನಲ್ಲಿ ವಿದ್ಯಾರ್ಥಿ ಜೀವನ ಬಹಳ ಮುಖ್ಯವಾದದ್ದು ಅದನ್ನು ವ್ಯವಸ್ಥಿತವಾಗಿ ಮುನ್ನಡೆಸಬೇಕು. ನಿಮ್ಮ ಸಣ್ಣ ತಪ್ಪು ಭವಿಷ್ಯವನ್ನು ಬಲಿ ತೆಗೆದುಕೊಳ್ಳಬುಹದು. ಯಾವುದೇ ಸಂದರ್ಭದಲ್ಲೂ ವಿದ್ಯಾಭ್ಯಾಸದ ಮೇಲಿನ ಆಸಕ್ತಿ ಕಳೆದುಕೊಳ್ಳಬೇಡಿ. ಓದಿನ ಕಡೆ ಹೆಚ್ಚು ಗಮನ ಹರಿಸಿ ಎಂಬುದಾಗಿ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ 2025-26ನೇ ಸಾಲಿನ ಕ್ರೀಡೆ ಸಾಂಸ್ಕೃತಿಕ ಎನ್.ಎಸ್.ಎಸ್. ಸೇರಿ … Continue reading ನಿಮ್ಮ ಸಣ್ಣ ತಪ್ಪು ಭವಿಷ್ಯವನ್ನು ಬಲಿ ಕೊಡಬಹುದು, ಓದಿನ ಕಡೆ ಗಮನ ಇರಲಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು
Copy and paste this URL into your WordPress site to embed
Copy and paste this code into your site to embed