ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು: ಸಿದ್ಧರಾಮಯ್ಯ ವಿರುದ್ಧ ‘HDK ಕಿಡಿ’
ಬೆಂಗಳೂರು: ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, … Continue reading ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು: ಸಿದ್ಧರಾಮಯ್ಯ ವಿರುದ್ಧ ‘HDK ಕಿಡಿ’
Copy and paste this URL into your WordPress site to embed
Copy and paste this code into your site to embed