BREAKING: ವಿಧಾನಸೌಧದ ಮುಂದೆಯೇ ವಿಷ ಸೇವಿಸಲು ಯುವಕ ಯತ್ನ: ಪೊಲೀಸರು ವಶಕ್ಕೆ

ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧದ ಮುಂದೆಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಯುವಕನನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಬೆಂಗಳೂರಿನ ವಿಧಾನಸೌಧದ ಮುಂದೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬಾತ ವಿಷ ಸೇವಿಸಲು ಯತ್ನಿಸಿದ್ದಾನೆ. ಕೂಡಲೇ ಮಫ್ತಿಯಲ್ಲಿದ್ದಂತ ವಿಧಾನಸೌಧ ಠಾಣೆಯ ಪೊಲೀಸರು ಸಂಜಯ್ ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ಲಾಸ್ಟಿಕ್ ಕವರ್ ನಲ್ಲಿ ವಿಷ ಹಾಗೂ ಕೆಲವು ದಾಖಲೆಗಳನ್ನು … Continue reading BREAKING: ವಿಧಾನಸೌಧದ ಮುಂದೆಯೇ ವಿಷ ಸೇವಿಸಲು ಯುವಕ ಯತ್ನ: ಪೊಲೀಸರು ವಶಕ್ಕೆ