ತುಮಕೂರಲ್ಲಿ ಚಲಿಸುತ್ತಿದ್ದ KSRTC ಬಸ್ಸಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ತುಮಕೂರು: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಸಾರಿಗೆ ಬಸ್ಸಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ತುಮಕೂರಿನ ಕುಣಿಗಲ್ ಪಟ್ಟಣದ ಅಗ್ರಹಾರದ ಬಳಿಯಲ್ಲಿ ಚಲಿಸುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ತಲೆಕೊಟ್ಟು ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ನಿನ್ನೆಯ ಶುಕ್ರವಾರ ರಾತ್ರಿ 12.40ರ ಸುಮಾರಿಗೆ ಈ ಘಟನೆ ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ … Continue reading ತುಮಕೂರಲ್ಲಿ ಚಲಿಸುತ್ತಿದ್ದ KSRTC ಬಸ್ಸಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ