BIGG NEWS: ತುಮಕೂರಿನಲ್ಲಿ ಅರುಂಧತಿ ಸಿನಿಮಾ ನೋಡಿ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ

ತುಮಕೂರು: ಮಧುಗಿರಿ ತಾಲೂಕಿನ ಕೊಂಡವಾಡಿ ಗ್ರಾಮದ ರಸ್ತೆ ಬಳಿ ಅರುಂಧತಿ ಸಿನಿಮಾ ನೋಡಿ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. TIPS: ಸಂಪಾದಿಸಿದ ಹಣವನ್ನ ಉಳಿತಾಯ ಹೇಗೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಟಿಪ್ಸ್‌ ಗಳು   22 ವರ್ಷದ ರೇಣುಕಾ ಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ರಸ್ತೆ ಬದಿಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ನೋವು ತಾಳಲಾರದೇ ರಸ್ತೆಯಲ್ಲಿ ಕಿರುಚಾಡುತ್ತಾ, ಒದ್ದಾಡುತ್ತಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿ ಕೂಡಲೇ … Continue reading BIGG NEWS: ತುಮಕೂರಿನಲ್ಲಿ ಅರುಂಧತಿ ಸಿನಿಮಾ ನೋಡಿ ಯುವಕನೊಬ್ಬ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ