ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಖಂಡಿಸಿ, ಯುವ ಕಾಂಗ್ರೆಸ್ ವತಿಯಿಂದ ಎತ್ತಿನಗಾಡಿ ಪ್ರತಿಭಟನೆ

ಬೆಂಗಳೂರು:ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ ಮೂಲಕ ಬೃಹತ್ ಪ್ರತಿಭಟನೆ ಜರುಗಿತು. ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಹೆಚ್.ಎಸ್.ಮಂಜುನಾಥ್ ಗೌಡ ರವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಆದೇಶ ಮೇರೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ಮಾರ್ಗದರ್ಶನದಲ್ಲಿ ಕೇಂದ್ರ ಬಿಜೆಪಿ ಸರ್ಕರದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ದೇಶದ 140ಜನರ … Continue reading ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಖಂಡಿಸಿ, ಯುವ ಕಾಂಗ್ರೆಸ್ ವತಿಯಿಂದ ಎತ್ತಿನಗಾಡಿ ಪ್ರತಿಭಟನೆ