ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಮುಂದಿಟ್ಟಿರುವ ಬಹುಚರ್ಚಿತ ಇಂಡೋ-ಯುಎಸ್ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಭಾರತೀಯ ಯುವ ಕಾಂಗ್ರೆಸ್ (IYC) ಕಾರ್ಯಕರ್ತರು ನವದೆಹಲಿಯಲ್ಲಿ ಬೃಹತ್ ಮಟ್ಟದ ‘ಸಂಸತ್ ಘೇರಾವ್’ ಪ್ರತಿಭಟನೆ ನಡೆಸಿದರು. ಕರ್ನಾಟಕದಿಂದ ರಾಜ್ಯ ಯುವ ಕಾಂಗ್ರೆಸ್​ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಭಾಗವಹಿಸಿದ್ದರು. ಈ ಒಪ್ಪಂದದಿಂದ ದೇಶದ ರೈತರು, ಕಾರ್ಮಿಕರು ಹಾಗೂ ಸಣ್ಣ ಕೈಗಾರಿಕೆಗಳಿಗೆ ಭಾರಿ ನಷ್ಟ ಉಂಟಾಗಲಿದೆ ಎಂದು ಆರೋಪಿಸಿರುವ ಯುವ ಕಾಂಗ್ರೆಸ್ ನಾಯಕರು, ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ತೀವ್ರ … Continue reading ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ನವದೆಹಲಿಯಲ್ಲಿ ಸಂಸತ್ ಘೇರಾವ್