BREAKING NEWS: ಕಲಬುರ್ಗಿಯಲ್ಲಿ ಬೆಳ್ಳಂಬೆಳಗ್ಗೆ ಯುವಕನ ಬರ್ಬರ ಹತ್ಯೆ

ಕಲಬುರಗಿ: ಹಳೇ ಜೇವರ್ಗಿ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. BIGG NEWS: ಉಜನಿ ಡ್ಯಾಂನಿಂದ ಭೀಮಾ ನದಿಗೆ ನೀರು ಬಿಡುಗಡೆ: ಕಲಬುರ್ಗಿಯಲ್ಲಿ ಪ್ರವಾಹ ಭೀತಿ; ನದಿಗೆ ಹೋಗದಂತೆ ಎಚ್ಚರಿಕೆ   23 ವರ್ಷದ ಜಮೀರ್‌ ಹತ್ಯೆಯಾದ ಯುವಕ . ಕಲಬುರಗಿ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಜಮೀರ್‌ ವಾಸ ಮಾಡಿಕೊಂಡು ಇದ್ದರು. ಆದರೆ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಜಮೀರ್‌ ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading BREAKING NEWS: ಕಲಬುರ್ಗಿಯಲ್ಲಿ ಬೆಳ್ಳಂಬೆಳಗ್ಗೆ ಯುವಕನ ಬರ್ಬರ ಹತ್ಯೆ