ಮಂಗಳೂರಲ್ಲಿ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಬಳಿ ಅಶ್ರಫ್ ಎಂಬ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ. ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ … Continue reading ಮಂಗಳೂರಲ್ಲಿ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ: ಸಚಿವ ದಿನೇಶ್ ಗುಂಡೂರಾವ್