BIGG NEWS: ಚುಂಚಿನಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವು
ರಾಮನಗರ: ಚುಂಚಿನಫಾಲ್ಸ್ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಕನಕಪುರದಲ್ಲಿ ನಡೆದಿದೆ. HEALTH TIPS: ಪ್ರತಿನಿತ್ಯ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಅಪಾಯ…! ತಜ್ಞರ ಸಲಹೆ 26ವರ್ಷದ ಪ್ರವೀಣ್ ಚಂದ್ರ ಮೃತ ಯುವಕ. ಈತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಮೊನ್ನೆ ರಜೆ ಇರುವ ಕಾರಣ ತನ್ನ ಇಬ್ಬರು ಸ್ನೇಹಿತರ ಜೊತೆ ಚುಂಚಿಫಾಲ್ಸ್ ಗೆ ಬಂದಿದ್ದರು. ಈ ವೇಳೆ ಸ್ನೇಹಿತರೆಲ್ಲ ಸ್ಥಳದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು … Continue reading BIGG NEWS: ಚುಂಚಿನಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವು
Copy and paste this URL into your WordPress site to embed
Copy and paste this code into your site to embed