ಯುವ ಶಕ್ತಿಯೇ ನಮ್ಮ ದೊಡ್ಡ ಶಕ್ತಿ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸ್ವಾಮಿ ವಿವೇಕಾನಂದರ 161 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಾಸಿಕ್ನಲ್ಲಿ 27 ನೇ ರಾಷ್ಟ್ರೀಯ ಯುವ ಉತ್ಸವವನ್ನು ಶುಕ್ರವಾರ ಉದ್ಘಾಟಿಸಿದರು. ತಪೋವನ ಮೈದಾನದಲ್ಲಿ ನಡೆದ ರಾಷ್ಟ್ರೀಯ ಯುವ ಮಹೋತ್ಸವವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತದ ಯುವ ಶಕ್ತಿಯ ದಿನ. ಗುಲಾಮಗಿರಿಯ ದಿನಗಳಲ್ಲಿ ಭಾರತವನ್ನು ಹೊಸ ಶಕ್ತಿಯಿಂದ ತುಂಬಿದ ಮಹಾನ್ ವ್ಯಕ್ತಿಗೆ ಈ ದಿನವನ್ನು ಅರ್ಪಿಸಲಾಗಿದೆ… ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಇಲ್ಲಿಗೆ ಬಂದಿರುವುದಕ್ಕೆ ನನಗೆ ಸಂತೋಷವಾಗಿದೆ… ರಾಷ್ಟ್ರೀಯ ಯುವ … Continue reading ಯುವ ಶಕ್ತಿಯೇ ನಮ್ಮ ದೊಡ್ಡ ಶಕ್ತಿ – ಪ್ರಧಾನಿ ನರೇಂದ್ರ ಮೋದಿ