ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಮಂಡ್ಯ : ಅನುಮಾನಸ್ಪಾದವಾಗಿ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿರುವ ಘಟನೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಕೋಣಸಾಲೆ ಗ್ರಾಮದಲ್ಲಿ ಜರುಗಿದೆ. ಕೋಣಸಾಲೆ ಗ್ರಾಮದ ಪ್ರೀತಮ್ ( 26 ) ಮೂರು ದಿನಗಳ ಹಿಂದೆ ಕಾಣೆಯಾಗಿದ್ದಾನೆ ಎಂದು ಬೆಸಗರಹಳ್ಳಿ ಪೋಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಪೋಲೀಸರು ತನಿಖೆ ಕೈಗೊಂಡಿದ್ದರು. ಆದರೆ, ಪ್ರೀತಮ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕೋಣಸಾಲೆ – ಮರಳಿಗ ಗ್ರಾಮಗಳ ಮಧ್ಯೆ ಹಾದು ಹೋಗಿರುವ ವಿಶ್ವೇಶ್ವರಯ್ಯ ನಾಲೆಯಲ್ಲಿ … Continue reading ಮಂಡ್ಯದ ವಿಸಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ