BREAKING: ಧರ್ಮಸ್ಥಳ ಕೇಸ್: ಯೂಟ್ಯೂಬರ್‌ ಸಮೀರ್‌ ಎಂ.ಡಿ ನಾಪತ್ತೆ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಮಾನ ಎಸಗಿದಂತ ಯೂಟ್ಯೂಬರ್ ಸಮೀರ್ ಎಂ.ಡಿ ಬಂಧನಕ್ಕೆ ಪೊಲೀಸರು ತೆರಳಿದಂತ ಸಂದರ್ಭದಲ್ಲಿ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ಗೃಹ ಇಲಾಖೆಯಿಂದ ಯೂಟ್ಯೂಬರ್ ಸಮೀರ್ ಎಂ.ಡಿಯನ್ನು ಬಂಧಿಸೋದಕ್ಕೆ ಸೂಚಿಸಲಾಗಿತ್ತು. ಇದಕ್ಕೆ ರಾಜ್ಯಾಧ್ಯಂತ ಆತನ ವಿರುದ್ಧ ದೂರುಗಳ ಸರಮಾಲೆಯೇ ದಾಖಲಾಗಿದ್ದವು. ಹೀಗಾಗಿ ಆತನನ್ನು ಬಂಧಿಸೋದಕ್ಕೆ ಮೊಬೈಲ್ ಸಂಖ್ಯೆಯನ್ನು ಟ್ರಾಕ್ ಮಾಡಲಾಗಿತ್ತು. ಆತನ ಮೊಬೈಲ್ ಬನ್ನೇರುಘಟ್ಟ ನಿವಾಸ ತೋರಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್ ಪೆಕ್ಟರ್, ಇಬ್ಬರು ಪೊಲೀಸ್ ಸಿಬ್ಬಂದಿಗಳೊಂದಿಗೆ ತೆರಳಿ, ಸಮೀರ್ … Continue reading BREAKING: ಧರ್ಮಸ್ಥಳ ಕೇಸ್: ಯೂಟ್ಯೂಬರ್‌ ಸಮೀರ್‌ ಎಂ.ಡಿ ನಾಪತ್ತೆ