ಚಿಕ್ಕಮಗಳೂರು: ಜೆಡಿಎಸ್ ಪಕ್ಷದಿಂದ ( JDS Party ) ದೂರವೇ ಉಳಿದಿದ್ದಂತ ಮಾಜಿ ಸಚಿವ ವೈಎಸ್ ವಿ ದತ್ತಾ ( Farmer Minister YSV Datta ), ಕೊನೆಗೂ ಕಾಂಗ್ರೆಸ್ ಪಕ್ಷವನ್ನು ( Congress Party ) ಅಧಿಕೃತವಾಗಿ ಸೇರ್ಪಡೆಗೊಳ್ಳೋದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷದ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನವರಿ 15ರಂದು ಜೆಡಿಎಸ್ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷವನ್ನು … Continue reading BIG BREAKING NEWS: ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್: ಜ.15ರಂದು ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ವೈಎಸ್ ವಿ ದತ್ತಾ ಅಧಿಕೃತ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed