|Mysore Dasara 2022 : ಸೆ.27ರಿಂದ ಅ.3ರವರೆಗೆ ಮೈಸೂರಿನಲ್ಲಿ ‘ಯುವ ದಸರಾ’ : ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ

ಮೈಸೂರು :  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ‘ಯುವ ದಸರಾ’ ವಿಶೇಷ  ಅತಿಥಿಯಾಗಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ ನೀಡಲಾಗಿದೆ. ಮೈಸೂರು ಮಹರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮ ನಡೆಯಲಿದ್ದು, ಆಯ್ದ ಕಾಲೇಜುಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ.. ಯುವ ದಸರಾ’ ವಿಶೇಷ  ಅತಿಥಿಯಾಗಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ ನೀಡಲಾಗಿದೆ. . ಸೆ.27ರಿಂದ ಅ.3ರವರೆಗೆ ಯುವ ದಸರಾ ನಡೆಯಲಿದೆ. ಬಾಲಿವುಡ್ ಗಾಯಕರಾದ ಅಮಿತ್ ತ್ರಿವೇದಿ, ಸುನಿಧಿ ಚೌಹಾನ್, ಮಂಗ್ಲಿ, ವಿಜಯ ಪ್ರಕಾಶ್ ಕಾರ್ಯಕ್ರಮ … Continue reading |Mysore Dasara 2022 : ಸೆ.27ರಿಂದ ಅ.3ರವರೆಗೆ ಮೈಸೂರಿನಲ್ಲಿ ‘ಯುವ ದಸರಾ’ : ವಿಶೇಷ ಅತಿಥಿಯಾಗಿ ನಟ ಕಿಚ್ಚ ಸುದೀಪ್ ಗೆ ಆಹ್ವಾನ