ಜ.12ರಂದು ಯುವನಿಧಿ ಕಾರ್ಯಕ್ರಮ: ಶಿವಮೊಗ್ಗ ನಗರದಲ್ಲಿ ಈ ಸಂಚಾರ ಬದಲಾವಣೆ, ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಜ.12 ರಂದು ಬೆಳಿಗ್ಗೆ 6 ರಿಂದ ಸಂಜೆ 6.30 ರವರೆಗೆ ಕೆಳಕಂಡಂತೆ ವಾಹನಗಳ ಮಾರ್ಗ ಬದಲಾವಣೆ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್ ಗೋಪಾಳ ಸರ್ಕಲ್ … Continue reading ಜ.12ರಂದು ಯುವನಿಧಿ ಕಾರ್ಯಕ್ರಮ: ಶಿವಮೊಗ್ಗ ನಗರದಲ್ಲಿ ಈ ಸಂಚಾರ ಬದಲಾವಣೆ, ವಾಹನ ನಿಲುಗಡೆ ನಿಷೇಧ