ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯುವನಿಧಿ’ ನೋಂದಣಿ ಜಾಗೃತಿ ಅಭಿಯಾನಕ್ಕೆ ಚಾಲನೆ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯ ಲಾಭವನ್ನು ಪ್ರತಿಯೊಬ್ಬ ಅರ್ಹ ಅಭ್ಯರ್ಥಿಯೂ ಪಡೆಯುವಂತಾಗಬೇಕು ಎಂಬ ನಿಟ್ಟಿನಲ್ಲಿ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್ 24ರಂದು ವ್ಯಾಪಕ ನೋಂದಣಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ಯಾರಂಟಿ ಸಮಿತಿ ಪದಾಧಿಕಾರಿಗಳಿಂದ ಜಾಗೃತಿ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಾಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಿ.ಆರ್. ಜಯಂತ್ ಅವರು ಮಾತನಾಡಿ, ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು ನೀಡುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ … Continue reading ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯುವನಿಧಿ’ ನೋಂದಣಿ ಜಾಗೃತಿ ಅಭಿಯಾನಕ್ಕೆ ಚಾಲನೆ