ಯುವನಿಧಿ ಯೋಜನೆ: ವಿಶೇಷ ನೋಂದಣಿ ಅಭಿಯಾನ
ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 6 ರಿಂದ 20 ರವರಗೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು. ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ … Continue reading ಯುವನಿಧಿ ಯೋಜನೆ: ವಿಶೇಷ ನೋಂದಣಿ ಅಭಿಯಾನ
Copy and paste this URL into your WordPress site to embed
Copy and paste this code into your site to embed