ಯುವನಿಧಿ ಯೋಜನೆ: ರಾಜ್ಯ ಸರ್ಕಾರದಿಂದ 2.84 ಲಕ್ಷ ಮಂದಿಗೆ 757 ಕೋಟಿ ಆರ್ಥಿಕ ನೆರವು ಬಿಡುಗಡೆ

ಬೆಳಗಾವಿ ಸುವರ್ಣಸೌಧ: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ. ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರಿತನದ … Continue reading ಯುವನಿಧಿ ಯೋಜನೆ: ರಾಜ್ಯ ಸರ್ಕಾರದಿಂದ 2.84 ಲಕ್ಷ ಮಂದಿಗೆ 757 ಕೋಟಿ ಆರ್ಥಿಕ ನೆರವು ಬಿಡುಗಡೆ