BREAKING: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ‘ಜಮೀರ್ ಅಹ್ಮದ್’ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಲಾಗಿದೆ. ಬಿ.ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸದ್ಯಕ್ಕೆ ಜಮೀನ್ ಅಹ್ಮದ್ ಖಾನ್ ಅವರನ್ನೇ ನೇಮಕ ಮಾಡಿರುವುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದರು. ಇಂದು ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಪ್ರಸ್ತುತ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು … Continue reading BREAKING: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ‘ಜಮೀರ್ ಅಹ್ಮದ್’ ನೇಮಕ