ಜಮೀರ್ ಅಹಮದ್ ಅವರೇ, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ.? – HDK ಪ್ರಶ್ನೆ

ಬೆಂಗಳೂರು: ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್ ( Zameer Ahmad ), ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Farmer CM HD Kumaraswamy ) ಗುಡುಗಿದ್ದಾರೆ. ನಾಲಗೆಯ ಮೇಲೆ ಸದಾ ಕಂಡವರ … Continue reading ಜಮೀರ್ ಅಹಮದ್ ಅವರೇ, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ.? – HDK ಪ್ರಶ್ನೆ