ರಷ್ಯಾ-ಉಕ್ರೇನ್ ಯುದ್ಧದ ನಡುವೆ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಝೆಲೆನ್ಸ್ಕಿ

ನವದೆಹಲಿ: ಝೆಲೆನ್ಸ್ಕಿ ಅವರೊಂದಿಗಿನ ದೂರವಾಣಿ ಸಂಭಾಷಣೆಯಲ್ಲಿ, ಪ್ರಧಾನಿ ಮೋದಿ ಅವರು ಹಗೆತನವನ್ನು ಬೇಗನೆ ನಿಲ್ಲಿಸಲು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮಾರ್ಗವನ್ನು ಅನುಸರಿಸುವ ಅಗತ್ಯವನ್ನು ಪುನರುಚ್ಚರಿಸಿದರು ಎನ್ನಲಾಗಿದೆ. ಉಕ್ರೇನ್ ನ ‘ಸಮಗ್ರತೆ’ಯನ್ನು ಬೆಂಬಲಿಸಿದ್ದಕ್ಕಾಗಿ ಪ್ರಧಾನ ಮಂತ್ರಿಗೆ ಧನ್ಯವಾದ ಅರ್ಪಿಸಿದ ಝೆಲೆನ್ಸ್ಕಿ, ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಯುದ್ದದ ಬಗೆಗಿನ ಇತ್ತೀಚಿನ ಹೇಳಿಕೆಯ ಮಹತ್ವವನ್ನು ಒತ್ತಿಹೇಳಿದರು ಎನ್ನಲಾಗಿದೆ. “ಇಂದಿನ ಯುಗ ಯುದ್ಧದ ಯುಗವಲ್ಲ, ಮತ್ತು ನಾನು ಈ ಬಗ್ಗೆ ನಿಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ” ಎಂದು ಭಾರತದ ಪ್ರಧಾನಿ ಪುಟಿನ್ … Continue reading ರಷ್ಯಾ-ಉಕ್ರೇನ್ ಯುದ್ಧದ ನಡುವೆ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಝೆಲೆನ್ಸ್ಕಿ