ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳ ಸಂಖ್ಯೆ 30ಕ್ಕೆ ಏರಿಕೆ

ತಿರುವನಂತಪುರ: ಕೇರಳದಲ್ಲಿ ಮತ್ತೆ ಎರಡು ಝಿಕಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ತಿಳಿಸಿದ್ದಾರೆ. ತಿರುವನಂತಪುರ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವೈರಾಲಜಿ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಇಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. 50 ಸಾವಿರ ಶಿಕ್ಷಕರಿಗೆ ಶಾಲಾ ನಾವಿನ್ಯತೆ ರಾಯಭಾರಿ ತರಭೇತಿ ಕಾರ್ಯಕ್ರಮ ಪ್ರಾರಂಭಿಸಿದ ಕೇಂದ್ರ ಝಿಕಾ ವೈರಸ್ ನಿಯಂತ್ರಿಸಲು ಆರೋಗ್ಯ ಸಚಿವೆ ಹಾಗೂ ಕಂದಾಯ ಸಚಿವ ಕೆ. ಬಾಲನ್ ನೇತೃತ್ವದಲ್ಲಿ ಸಭೆ … Continue reading ಕೇರಳದಲ್ಲಿ ಝಿಕಾ ವೈರಸ್ ಪ್ರಕರಣಗಳ ಸಂಖ್ಯೆ 30ಕ್ಕೆ ಏರಿಕೆ