ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಸುಳ್ಳು: ವಿಡಿಯೋ ಹಂಚಿಕೊಂಡವರಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್!
ಬೆಂಗಳೂರು: ನಗರದಲ್ಲಿ ‘ಝಾಂಬಿ ಡ್ರಗ್’ (Zombie Drug) ಹಾವಳಿ ಶುರುವಾಗಿದೆ ಎಂಬಂತೆ ವೈರಲ್ ಆಗಿದ್ದ ವಿಡಿಯೋ ಸಂಪೂರ್ಣ ಆಧಾರರಹಿತವಾಗಿದ್ದು, ಇಂತಹ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ತನಿಖೆಯಲ್ಲಿ ಬಯಲಾದ ಸತ್ಯಾಂಶ: ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಯುವಕನ ವಿಡಿಯೋವೊಂದು ‘ಝಾಂಬಿ ಡ್ರಗ್’ ಪ್ರಭಾವ ಎಂದು ಬಿಂಬಿತವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆಯುಕ್ತರು, “ವಿಡಿಯೋದಲ್ಲಿದ್ದ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ … Continue reading ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್’ ಹಾವಳಿ ಸುಳ್ಳು: ವಿಡಿಯೋ ಹಂಚಿಕೊಂಡವರಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್!
Copy and paste this URL into your WordPress site to embed
Copy and paste this code into your site to embed