ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು: ನಗರದಲ್ಲಿ ವ್ಯಕ್ತಿಯೊಬ್ಬ ‘ಝಾಂಬಿ ಡ್ರಗ್ಸ್’ (ಝೈಲಾಜಿನ್) ಸೇವಿಸಿದ್ದಾನೆ ಎಂದು ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಆತಂಕ ಸೃಷ್ಟಿಸಿದ್ದ ಹೇಮಂತ್ (29) ಎಂಬ ಯುವಕನನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಡೆದಿದ್ದೇನು? ಬಾಗಲೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಅನಾರೋಗ್ಯದ ಕಾರಣದಿಂದ ವಿಚಿತ್ರವಾಗಿ ಕೈ ಕಾಲು ಆಡಿಸುತ್ತಾ ನಿಂತಿದ್ದನ್ನು ಗಮನಿಸಿದ ಹೇಮಂತ್, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ. ವಿದೇಶಗಳಲ್ಲಿ ಸುದ್ದಿಯಾಗುತ್ತಿರುವ ಝಾಂಬಿ ಡ್ರಗ್ಸ್ ನಶೆಯಲ್ಲಿ ಈ ವ್ಯಕ್ತಿ ಹೀಗೆ ವರ್ತಿಸುತ್ತಿದ್ದಾನೆ ಎಂದು ಶೀರ್ಷಿಕೆ ನೀಡಿ ವಿಡಿಯೋವನ್ನು ವೈರಲ್ ಮಾಡಿದ್ದ. ಪೊಲೀಸ್ … Continue reading ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ