ತೈಪೆ (ತೈವಾನ್): ಚೀನಾದಲ್ಲಿ ಝೂನೋಟಿಕ್ ಲ್ಯಾಂಗ್ಯಾ ವೈರಸ್(Zoonotic Langya virus) ಪತ್ತೆಯಾಗಿದ್ದು, ಇದುವರೆಗೆ 35 ಜನರು ಸೋಂಕಿಗೆ ಒಳಗಾಗಿದ್ದಾರೆ ಎಂದು ತೈವಾನ್ನ ರೋಗ ನಿಯಂತ್ರಣ ಕೇಂದ್ರ (ಸಿಡಿಸಿ) ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ತೈಪೆಯು ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷಾ ವಿಧಾನವನ್ನು ಸ್ಥಾಪಿಸಲಿದ್ದು, ಅದು ವೈರಸ್ ಮತ್ತು ಅದರ ಹರಡುವಿಕೆಯನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಲಾಂಗ್ಯಾ ವೈರಸ್ ಚೀನಾದ ಶಾಂಡೊಂಗ್ ಮತ್ತು ಹೆನಾನ್ ಪ್ರಾಂತ್ಯಗಳಲ್ಲಿ ಕಂಡುಬಂದಿದ್ದು, ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ ಎಂದು ತೈಪೆ ಟೈಮ್ಸ್ ವರದಿ … Continue reading Big news: ಚೀನಾದಲ್ಲಿ ʻಝೂನೋಟಿಕ್ ಲ್ಯಾಂಗ್ಯಾ ವೈರಸ್ʼ ಪತ್ತೆ: 35 ಮಂದಿಗೆ ಸೋಂಕು | ʻZoonotic Langya virusʼ found in China
Copy and paste this URL into your WordPress site to embed
Copy and paste this code into your site to embed