Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

02/02/2026 2:03 PM

BREAKING: ಪುರ್ಬಚಲ್ ನಿವೇಶನ ಹಂಚಿಕೆ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

02/02/2026 1:30 PM

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ಷರ ಆವಿಷ್ಕಾರ ಯೋಜನೆಯಡಿ ‘ಪೂರ್ವ ಪ್ರಾಥಮಿಕ’ ಎಲ್‍ಕೆಜಿ, ಯುಕೆಜಿ ತರಗತಿ ಪ್ರಾರಂಭ
LIFE STYLE

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ಷರ ಆವಿಷ್ಕಾರ ಯೋಜನೆಯಡಿ ‘ಪೂರ್ವ ಪ್ರಾಥಮಿಕ’ ಎಲ್‍ಕೆಜಿ, ಯುಕೆಜಿ ತರಗತಿ ಪ್ರಾರಂಭ

By kannadanewsnow0714/06/2024 7:25 AM

ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿಯನ್ನು ಸಾಧಿಸಲು 2024-2025 ನೇ ಸಾಲಿನಿಂದ ಪ್ರಾಥಮಿಕ ಹಂತದಲ್ಲಿ ಅರ್ಹ ಸರ್ಕಾರಿ ಶಾಲೆಗಳಲ್ಲಿ “ಪೂರ್ವ ಪ್ರಾಥಮಿಕ’’ ಭಾಗವಾಗಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ತಿಳಿಸಿದ್ದಾರೆ.

ಮಕ್ಕಳಿಗೆ ಆರಂಭಿಕ ಹಂತದಲ್ಲಿ ಭದ್ರ ಬುನಾದಿ ಹಾಕಲು ಮತ್ತು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಆರಂಭಿಕ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಿಕೊಡುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯು ಉತ್ತಮ ಹೆಜ್ಜೆಯನ್ನಿಟ್ಟು ‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೈಜೋಡಿಸಿದೆ.ಜಿಲ್ಲೆಯಲ್ಲಿ ಒಟ್ಟು 119 ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ಷರ ಆವಿಷ್ಕಾರ ಯೋಜನೆಯಡಿ ‘ಪೂರ್ವ ಪ್ರಾಥಮಿಕ’ ಎಲ್‍ಕೆಜಿ ಯುಕೆಜಿ ತರಗತಿ ಪ್ರಾರಂಭ
Share. Facebook Twitter LinkedIn WhatsApp Email

Related Posts

ಕೇವಲ ಒಂದು ಗ್ಲಾಸ್ ನಿಮ್ಮ ಜೀವನ ಬದಲಾಯಿಸ್ಬೋದು! ಪ್ರತಿದಿನ ಬೆಳಿಗ್ಗೆ ಈ ನೀರು ಕುಡಿದ್ರೆ, ನೀವು ಆ ರೋಗಗಳಿಂದ ಮುಕ್ತರಾಗ್ತೀರಿ!

31/01/2026 9:47 PM2 Mins Read

‘ಮೂಲವ್ಯಾಧಿ’ ಇದ್ಯಾ? ಈ ‘ಎಲೆ’ ಅಗಿಯಿರಿ, ನಿಮ್ಮ ಜೀವನದಲ್ಲಿ ಈ ಸಮಸ್ಯೆ ಮತ್ತೆಂದೂ ಬರೋದಿಲ್ಲ!

31/01/2026 4:04 PM1 Min Read

ಕ್ಯಾನ್ಸರ್‌ ಆರಂಭಿಕ ಲಕ್ಷಣಗಳೇನು? ಇಲ್ಲಿದೆ ಮಾಹಿತಿ | Symptoms of Cancer

31/01/2026 5:45 AM4 Mins Read
Recent News

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

02/02/2026 2:03 PM

BREAKING: ಪುರ್ಬಚಲ್ ನಿವೇಶನ ಹಂಚಿಕೆ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

02/02/2026 1:30 PM

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

02/02/2026 1:17 PM

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM
State News
KARNATAKA

‘ಗೃಹಲಕ್ಷ್ಮೀ ಫಲಾನುಭವಿ’ಗಳಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

By kannadanewsnow0902/02/2026 2:03 PM KARNATAKA 1 Min Read

ಬೆಂಗಳೂರು: ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ.…

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ

02/02/2026 1:13 PM

ಬೆಳಗಾವಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಮಹಿಳಾ ಅಧಿಕಾರಿ : ಜೆಸಿಬಿ ಗ್ಲಾಸ್ ಗೆ ಕಲ್ಲು ಹೊಡೆದು ಆಕ್ರೋಶ

02/02/2026 12:30 PM

BIG NEWS : ಲಕ್ಕುಂಡಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಚಿನ್ನ, ನಿಧಿ ನಿಕ್ಷೇಪಗಳ ಶೋಧ ಕಾರ್ಯಕ್ಕೆ ಮುಂದಾದ ರಾಜ್ಯ ಸರ್ಕಾರ

02/02/2026 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.