Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿಯಿಂದ ‘ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ : ಇದರ ವಿಶೇಷತೆ ತಿಳಿಯಿರಿ|WATCH VIDEO

15/04/2026 12:12 PM

ಜನಗಣತಿ 2027 : ಗಣತಿದಾರರು `ವಿನ್ಯಾಸ ನಕ್ಷೆ’ ತಯಾರಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

15/04/2026 12:06 PM

BREAKING : ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ ಗೆ ದಂತಕಥೆ ‘ವಿಕ್ಟರ್ ಅಕ್ಸೆಲ್ಸೆನ್’ ನಿವೃತ್ತಿ ಘೋಷಣೆ |Viktor Axelsen Retires

15/04/2026 11:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಾ ಹೀಗೆಲ್ಲ ಬದುಕಿಲ್ಲ, ಸರಿಯಾದ ಟಾಯ್ಲೆಟ್, ಮಲಗಲು ರೂಂ ಕೊಡಿ’ : SIT ಅಧಿಕಾರಿಗಳ ಜೊತೆ ಪ್ರಜ್ವಲ್ ಕಿರಿಕ್
KARNATAKA

‘ನಾ ಹೀಗೆಲ್ಲ ಬದುಕಿಲ್ಲ, ಸರಿಯಾದ ಟಾಯ್ಲೆಟ್, ಮಲಗಲು ರೂಂ ಕೊಡಿ’ : SIT ಅಧಿಕಾರಿಗಳ ಜೊತೆ ಪ್ರಜ್ವಲ್ ಕಿರಿಕ್

By kannadanewsnow0502/06/2024 3:01 PM

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 6 ದಿನಗಳ ಕಾಲ ಎಸ್ ಐ ಟಿ ಕಸ್ಟಡಿಯಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದು, ನಾನು ಹಿಂಗೆಲ್ಲ ಬದುಕಿಲ್ಲ ನನಗೆ ಸರಿಯಾದ ಟಾಯ್ಲೆಟ್ ಹಾಗೂ ಮಲಗಲು ರೂಮ್ ಕೊಡಿ ಎಂದು ಕಿರಿಕ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೌದು ಸಂಸದ ಪ್ರಜ್ವಲ್ ರೇವಣ್ಣರನ್ನ ನ್ಯಾಯಾಲಯ ಆರು ದಿನಗಳ ಎಸ್‌ಐಟಿ ಕಸ್ಟಡಿಗೆ ನೀಡಿದೆ. ಆದರೆ ಎಸ್‌ಐಟಿ ಕಚೇರಿಯಲ್ಲಿ ಶೌಚಾಲಯ, ಕೊಠಡಿ ಶುಚಿಯಾಗಿಲ್ಲ, ಕೆಟ್ಟ ವಾಸನೆ ಬರುತ್ತಿದೆ. ಎಸ್‌ಐಟಿ ಕಚೇರಿಯಲ್ಲಿ ಉಸಿರಾಡಲು ಕಷ್ಟವಾಗಿದೆ ಎಂದು ನ್ಯಾಯದೀಶರ ಮುಂದೆ ಗೋಳು ತೋಡಿಕೊಂಡಿದ್ದ ಪ್ರಜ್ವಲ್. ಇದೀಗ ಮತ್ತೆ ಎಸ್‌ಐಟಿ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ.

ನ್ಯಾಯಾಲಯದಲ್ಲಿ ವಾದ ನಡೆದ ವೇಳೆ ವಕೀಲ, ಆರೋಪಿಗೆ ಯಾವುದೇ ಐಷಾರಾಮಿ ವ್ಯವಸ್ಥೆ ಬೇಡ, ಸಾಮಾನ್ಯ ಕೈದಿ ಇರುವಂತೆ ಸಾಮಾನ್ಯ ಕೊಠಡಿಯಲ್ಲಿರಲಿ ಎಂದಿದ್ದರು. ಅದರಂತೆ ಎಸ್ಐಟಿ ಅಧಿಕಾರಿಗಳು ಸಾಮಾನ್ಯ ಆರೋಪಿಗಳಂತೆ ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಸರಿಯಾದ ಟಾಯ್ಲೆಟ್ ಹಾಗೂ ಮಲಗಲು ರೂಮ್ ಕೊಡಿ ಎಂದು ಅಧಿಕಾರಿಗಳೊಂದಿಗೆ ಪ್ರಜ್ವಲ್ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ.

ಆದರೆ ಸಂಸದ ಪ್ರಜ್ವಲ್ ರೇವಣ್ಣ ಮನವಿಗೆ ತಲೆಕೆಡಿಸಿಕೊಳ್ಳದ ಎಸ್‌ಐಟಿ ಅಧಿಕಾರಿಗಳು. ಯಾವುದೇ ಆರೋಪಿಗಳಿಗಾದರೂ ಅದೇ ರೂಂ, ಅದೇ ಟಾಯ್ಲೆಟ್. ನಿಮ್ಮ ತಂದೆಗೆ ಸಹ ಇದೇ ರೂಂ, ಇದೇ ಟಾಯ್ಲೆಟ್ ಕೊಟ್ಟಿರುವುದಾಗಿ SIT ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣ ಅವರು ವಾಸನೆ ಬರಲಿ ಏನೇ ಇದ್ದರೂ ಕೂಡ ಅಲ್ಲೇ ಆರು ದಿನಗಳವರೆಗೆ ಕಾಲ ಕಳೆಯಬೇಕಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿಯಿಂದ ‘ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ : ಇದರ ವಿಶೇಷತೆ ತಿಳಿಯಿರಿ|WATCH VIDEO

15/04/2026 12:12 PM1 Min Read

ಜನಗಣತಿ 2027 : ಗಣತಿದಾರರು `ವಿನ್ಯಾಸ ನಕ್ಷೆ’ ತಯಾರಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

15/04/2026 12:06 PM1 Min Read

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

15/04/2026 11:41 AM1 Min Read
Recent News

BREAKING : ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿಯಿಂದ ‘ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ : ಇದರ ವಿಶೇಷತೆ ತಿಳಿಯಿರಿ|WATCH VIDEO

15/04/2026 12:12 PM

ಜನಗಣತಿ 2027 : ಗಣತಿದಾರರು `ವಿನ್ಯಾಸ ನಕ್ಷೆ’ ತಯಾರಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

15/04/2026 12:06 PM

BREAKING : ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ ಗೆ ದಂತಕಥೆ ‘ವಿಕ್ಟರ್ ಅಕ್ಸೆಲ್ಸೆನ್’ ನಿವೃತ್ತಿ ಘೋಷಣೆ |Viktor Axelsen Retires

15/04/2026 11:56 AM

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

15/04/2026 11:41 AM
State News
KARNATAKA

BREAKING : ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿಯಿಂದ ‘ಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ : ಇದರ ವಿಶೇಷತೆ ತಿಳಿಯಿರಿ|WATCH VIDEO

By kannadanewsnow5715/04/2026 12:12 PM KARNATAKA 1 Min Read

ಮಂಡ್ಯ: ಜಿಲ್ಲೆಯ ಪವಿತ್ರ ಕ್ಷೇತ್ರವಾದ ಆದಿಚುಂಚನಗಿರಿಯಲ್ಲಿ ಇಂದು ಐತಿಹಾಸಿಕ ಕ್ಷಣವೊಂದು ದಾಖಲಾಯಿತು. ಆದಿಚುಂಚನಗಿರಿ ಮಠದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳ…

ಜನಗಣತಿ 2027 : ಗಣತಿದಾರರು `ವಿನ್ಯಾಸ ನಕ್ಷೆ’ ತಯಾರಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

15/04/2026 12:06 PM

BREAKING : ಏ.23ರ ಬಳಿಕ `ಕರ್ನಾಟಕ SSLC’ ಫಲಿತಾಂಶ ಪ್ರಕಟ : ಮಂಡಳಿ ಸ್ಪಷ್ಟನೆ

15/04/2026 11:41 AM

ನಟಿ ರಚಿತಾ ರಾಮ್ ಸಂಚಾರ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರ ‘ಮೌನ’ಕ್ಕೆ ಸಾರ್ವಜನಿಕರ ಆಕ್ರೋಶ

15/04/2026 11:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.