Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!

04/06/2025 6:28 PM

BREAKING : ಬೆಂಗಳೂರಿನಲ್ಲಿ `RCB’ ಗೆಲುವಿನ ಸಂಭ್ರಮಾಚರಣೆಯಲ್ಲಿ ಭೀಕರ ಕಾಲ್ತುಳಿತದ ವಿಡಿಯೋ ಬಹಿರಂಗ | WATCH VIDEO

04/06/2025 6:15 PM

BREAKING : ಮಾ.1, 2027ರಿಂದ ದೇಶಾದ್ಯಂತ ಜನಗಣತಿ ಆರಂಭ, 17ವರ್ಷದ ಬಳಿಕ 16ನೇ ಜನಗಣತಿ

04/06/2025 6:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜ್ವಲ್ ಪೆನ್‌ಡ್ರೈವ್‌ಕೇಸ್‌: ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!
KARNATAKA

ಪ್ರಜ್ವಲ್ ಪೆನ್‌ಡ್ರೈವ್‌ಕೇಸ್‌: ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!

By kannadanewsnow0724/05/2024 4:40 PM

ಹಾಸನ: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ. ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ ಎಂಬ ಉದ್ದೇಶದಿಂದ ಎಸ್‌ಐಟಿಗೆ ದೂರು ನೀಡಲು ಸಹಾಯವಾಣಿ (6360938947) ತೆರೆಯಲಾಗಿತ್ತು. ಅಂದಿನಿಂದ ಇಲ್ಲಿಯ ವರೆಗೆ ಒಟ್ಟು 30 ಕ್ಕೂ ಹೆಚ್ಚು ಕರೆಗಳು ಬಂದಿವೆ ಎನ್ನಲಾಗಿದೆ.

Prajwal pen drive case: SIT helpline receives over 30 calls ಪ್ರಜ್ವಲ್ ಪೆನ್‌ಡ್ರೈವ್‌ಕೇಸ್‌: ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!

04/06/2025 6:28 PM1 Min Read

BREAKING : ಬೆಂಗಳೂರಿನಲ್ಲಿ `RCB’ ಗೆಲುವಿನ ಸಂಭ್ರಮಾಚರಣೆಯಲ್ಲಿ ಭೀಕರ ಕಾಲ್ತುಳಿತದ ವಿಡಿಯೋ ಬಹಿರಂಗ | WATCH VIDEO

04/06/2025 6:15 PM1 Min Read

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : 11 ಮಂದಿ `RCB’ ಅಭಿಮಾನಿಗಳು ಸಾವು | WATCH VIDEO

04/06/2025 6:09 PM1 Min Read
Recent News

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!

04/06/2025 6:28 PM

BREAKING : ಬೆಂಗಳೂರಿನಲ್ಲಿ `RCB’ ಗೆಲುವಿನ ಸಂಭ್ರಮಾಚರಣೆಯಲ್ಲಿ ಭೀಕರ ಕಾಲ್ತುಳಿತದ ವಿಡಿಯೋ ಬಹಿರಂಗ | WATCH VIDEO

04/06/2025 6:15 PM

BREAKING : ಮಾ.1, 2027ರಿಂದ ದೇಶಾದ್ಯಂತ ಜನಗಣತಿ ಆರಂಭ, 17ವರ್ಷದ ಬಳಿಕ 16ನೇ ಜನಗಣತಿ

04/06/2025 6:10 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : 11 ಮಂದಿ `RCB’ ಅಭಿಮಾನಿಗಳು ಸಾವು | WATCH VIDEO

04/06/2025 6:09 PM
State News
KARNATAKA

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ : ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ.!

By kannadanewsnow5704/06/2025 6:28 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಈವರೆಗೆ 11 ಮಂದಿ ಆರ್ ಸಿಬಿ ಅಭಿಮಾನಿಗಳು…

BREAKING : ಬೆಂಗಳೂರಿನಲ್ಲಿ `RCB’ ಗೆಲುವಿನ ಸಂಭ್ರಮಾಚರಣೆಯಲ್ಲಿ ಭೀಕರ ಕಾಲ್ತುಳಿತದ ವಿಡಿಯೋ ಬಹಿರಂಗ | WATCH VIDEO

04/06/2025 6:15 PM

BREAKING : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ : 11 ಮಂದಿ `RCB’ ಅಭಿಮಾನಿಗಳು ಸಾವು | WATCH VIDEO

04/06/2025 6:09 PM

BREAKING : ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ CM ಸಿದ್ದರಾಮಯ್ಯ, DCM ಡಿ.ಕೆ. ಶಿವಕುಮಾರ್ | WATCH VIDEO

04/06/2025 6:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.