ಬೆಂಗಳೂರು : ನಿನ್ನೆ ಬೆಂಗಳೂರಿನ ಕುಂದರಳ್ಳಿ ಗೇಟ್ ಬಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಂತದ್ದೇ ಶಾಖೆಯನ್ನು ರಾಜಾಜಿನಗರದಲ್ಲಿ ಹೊಂದಿದ್ದು ಸದ್ಯ ರಾಜಾಜಿನಗರದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ತಿಳಿದುಬಂದಿದೆ.
ಫಿನ್‌ಟೆಕ್‌ಗಳು ಮತ್ತು ಉದ್ಯಮ ಸಂಸ್ಥೆಗಳೊಂದಿಗೆ ಹಲವು ಸಭೆ ನಡೆಸಿದ RBI
ನಿನ್ನೆ ನಡೆದ ಬಾಂಬ್ ಬ್ಲಾಸ್ಟ್ಕರಣದಿಂದ ಸಹಜವಾಗಿ ಬೆಂಗಳೂರಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಇದೀಗ ರಾಜಾಜಿನಗರದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಸದಾ ಜನರಿಂದ ಈ ಒಂದು ಕೆಫೆ ತುಂಬಿರುತ್ತಿತ್ತು. ಇದೀಗ ನಿನ್ನೆ ನಡೆದ ಘಟನೆಯಿಂದ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ಹೇಳಲಾಗುತ್ತಿದೆ.
ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಗೆ ಲೀಗಲ್ ನೋಟಿಸ್ ನೀಡಿದ ಸಚಿವ ನಿತಿನ್ ಗಡ್ಕರಿ
ಸದ್ಯ ರಾಮೇಶ್ವರಂ ಹೇಗೆ ಕೇಂದ್ರ ಧನಿಕ ತಂಡಗಳು ಆಗಮಿಸಿ ಸ್ಥಳವನ್ನು ಪರಿಶೀಲನೆ ಮಾಡುತ್ತಿದ್ದು, ಅಲ್ಲದೆ ಆರೋಪಿಯ ಗುರುತು ಕೂಡ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದ್ದು ಬಿಳಿ ಬಣ್ಣದ ಕ್ಯಾಪ್ ಧರಿಸಿದಾತ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೆಫೆಯಲ್ಲಿ ಬೆಳಿಗ್ಗೆ ತಿಂಡಿ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ ಅಧಿಕಾರಿಗಳು ಆರೋಪಿ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಗೆ ಲೀಗಲ್ ನೋಟಿಸ್ ನೀಡಿದ ಸಚಿವ ನಿತಿನ್ ಗಡ್ಕರಿ