Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

14/03/2026 10:49 AM

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

14/03/2026 10:48 AM

Power Bill : ನಿಮ್ಮ ಮೊಬೈಲ್ ಮೂಲಕವೇ ‘ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸಬಹುದು : ಇಲ್ಲಿದೆ ಸುಲಭ ಪ್ರಕ್ರಿಯೆ !

14/03/2026 10:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ
KARNATAKA

ಬೆಂಗಳೂರು ಜನತೆ ಗಮನಕ್ಕೆ : ತುರ್ತು ಕಾಮಗಾರಿ ಹಿನ್ನೆಲೆ, ಇಂದು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

By kannadanewsnow0505/02/2026 6:11 AM

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಮತ್ತು ಎರಡನೇ ಹಂತಗಳ ಜಲರೇಚಕ ಯಂತ್ರಗಾರಗಳನ್ನು ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ರವರೆಗೆ ಒಟ್ಟು 24 ಗಂಟೆ ಸ್ಥಗಿತಗೊಳಿಸಲಾಗುತ್ತಿದೆ.

ಯಾವ ಪ್ರದೇಶದಲ್ಲಿ?

ಬೆಂಗಳೂರು ನಗರದ ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ, ಕೆನರಾ ಬ್ಯಾಂಕ್ ಕಾಲೋನಿ, ಕಾಕತೀಯ ನಗರ, ಸುದ್ದಗುಂಟೆಪಾಳ್ಯ, ಮಾರುತಿ ನಗರ, ಭವಾನಿ ಲೇಔಟ್‌, ವೆಂಟೇಶ್ವರ ಬಡಾವಣೆ, ಬೃಂದಾವನ ಲೇಔಟ್‌, ಮಡಿವಾಳ, ಚಿನ್ನಮ್ಮ ಲೇಔಟ್‌, ಕೋರಮಂಗಲ 2,4,5,6,7 ಮತ್ತು 8 ನೇ ಬ್ಲಾಕ್‌, ಚಿಕ್ಕಆಡುಗೋಡಿ, ಸೆಂಟ್‌ ಜಾನ್‌ ಆಸ್ಪತ್ರೆ, ರಾಜೇಂದ್ರ ನಗರ, ಆಡುಗೋಡಿ, ಜಾನ್ಸ್‌ನ್‌ ಮಾರ್ಕೆಟ್‌, ಸಿಎಲ್‌ಆರ್‌, ಶಾಂತಿನಗರ, ಲಾಗ್‌ ಪೋರ್ಡ್‌ ಟೌನ್‌, ಎಂಜಿ ರಸ್ತೆ, ರಿಚ್‌ಮಂಡ್‌ ಟೌನ್‌, ನೀಲಸಂದ್ರ, ಅಶೋಕ್‌ ನಗರ, ಆಸ್ಟಿನ್‌ ಟೌನ್‌, ವಿವೇಕ್‌ ನಗರ, ಈಜಿಪುರ, ದೊಮ್ಮಲೂರು ಲೇಔಟ್‌, ದೊಮ್ಮಲೂರು ವಿಲೇಜ್‌, ಕೋಡಿಹಳ್ಳಿ, ಕಮಾಂಡೋ ಆಸ್ಪತ್ರೆ, ಜೋಗಿಪಾಳ್ಯ, ಕೇಂಬ್ರಿಡ್ಜ್‌ ಲೇಔಟ್‌ ಚಾಮರಾಜಪೇಟೆ, ಶ್ರೀನಗರ ಬಿಎಸ್‌ಕೆ 1ನೇ ಹಂತ.

ಮಾಗಡಿ ರಸ್ತೆ, ಕದ್ರೆನಹಳ್ಳಿ, ಗಂಗಾಧರ ನಗರ, ಪ್ರಗತಿಪುರ, ಪದ್ಮನಾಭ ನಗರ, ಆರ್.ಕೆ ಲೇಔಟ್, ಚಿಕ್ಕಲ್ಲಸಂದ್ರ, ಹನುಮಗಿರಿ ನಗರ, ಮುನೇಶ್ವರ ನಗರ, ಬೇಂದ್ರೆನಗರ, ಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ, ಚಂದ್ರನಗರ, ಮಾರುತಿ ಬಡಾವಣೆ, ವಿಠ್ಠಲ್ ನಗರ, ಇಸ್ರೋ ಬಡಾವಣೆ, ಟೀಚರ್ಸ್ ಕಾಲೋನಿ, ಯಲಚೇನಹಳ್ಳಿ, ಕನಕಪುರ ಮುಖ್ಯರಸ್ತೆ, ಇಲಿಯಾಸ್ ನಗರ, ಪೂರ್ಣ ಪ್ರಜ್ಞಾ ಬಡಾವಣೆ, ಮಿನಜ್ ನಗರ, ಉತ್ತರಹಳ್ಳಿ, ಕೆ.ಎಸ್.ಆರ್.ಟಿ.ಸಿ ಬಡಾವಣೆ, ಅಂಕಪ್ಪ ಬಡಾವಣೆ, ಗುಮ್ಮಯ್ಯ ಬಡಾವಣೆ, ಬನಶಂಕರಿ 5ನೇ ಹಂತ.

ಅಶೋಕ್‌ ನಗರ ಪೈಪ್‌ ಲೈನ್‌ ರಸ್ತೆ, ಜಯನಗರ 4ನೇ ಮತ್ತು ʼಟಿʼ ಬ್ಲಾಕ್‌, ತಿಲಕ್‌ ನಗರ, ಮಾಧವನ ಪಾರ್ಕ್‌ , ಹೊಂಬೇಗೌಡ ನಗರ, ಲಕ್ಕಸಂದ್ರ, ಶಾಂತಿನಗರ ಲೇಔಟ್‌, ಜೆಕೆಪುರ, ಅಕ್ಕಿತಿಮ್ಮನ ಹಳ್ಳಿ, ಜಗಜೀವನರಾಮನಗರ, ರುದ್ರಪ್ಪ ಗಾರ್ಡನ್‌, ವಾಲ್ಮೀಕಿ ನಗರ, ಮಾವಳ್ಳಿ, ಶಂಕರಪುರಂ, ಕೆಂಪೇಗೌಡನಗರ, ಸುಧಾಮನಗರ, ಬನಗಿರಿ, ಜಯನಗರ, 6,7 ಮತ್ತು 8ನೇ ಬ್ಲಾಕ್‌, ಯಡಿಯೂರು, ಇಟ್ಟಮಡು.

ಎಸ್‌ಬಿಎಂ ಕಾಲೋನಿ, ಹೊಸಕೆರೆಹಳ್ಳಿ, ಐಟಿಐ ಲೇಔಟ್‌, ಶ್ರೀನಿವಾಸ ನಗರ, ಡಿಸೋಜಾ ನಗರ, ಕೆರೆಕೋಡಿ, ಮುನೇಶ್ವರ ನಗರ, ಜೆಪಿನಗರ 1, 2 ಮತ್ತು 3ನೇ ಹಂತ, ಮಾರೇನಹಳ್ಳಿ, ಜಯನಗರ 5 ಮತ್ತು 9ನೇ ಬ್ಲಾಕ್‌, ಭೈರಸಂದ್ರ, ಎಲ್‌ ಐ ಸಿ ಕಾಲೋನಿ, ಸಿದ್ದಾಪುರ, ವಿಲ್ಸ್‌ನ್‌ ಗಾರ್ಡನ್, ನಿಮಾನ್ಸ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

Share. Facebook Twitter LinkedIn WhatsApp Email

Related Posts

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

14/03/2026 10:49 AM2 Mins Read

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

14/03/2026 10:48 AM2 Mins Read

Power Bill : ನಿಮ್ಮ ಮೊಬೈಲ್ ಮೂಲಕವೇ ‘ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸಬಹುದು : ಇಲ್ಲಿದೆ ಸುಲಭ ಪ್ರಕ್ರಿಯೆ !

14/03/2026 10:46 AM2 Mins Read
Recent News

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

14/03/2026 10:49 AM

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

14/03/2026 10:48 AM

Power Bill : ನಿಮ್ಮ ಮೊಬೈಲ್ ಮೂಲಕವೇ ‘ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸಬಹುದು : ಇಲ್ಲಿದೆ ಸುಲಭ ಪ್ರಕ್ರಿಯೆ !

14/03/2026 10:46 AM

BIG NEWS : ಹಾಲಿನ ಕಲಬೆರಕೆಗೆ `FSSAI’ ಬ್ರೇಕ್ : ಇನ್ಮುಂದೆ ಹಾಲು ಉತ್ಪಾದನೆ, ಮಾರಾಟಕ್ಕೆ `ಲೈಸೆನ್ಸ್’ ಕಡ್ಡಾಯ !

14/03/2026 10:41 AM
State News
KARNATAKA

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

By kannadanewsnow5714/03/2026 10:49 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆಯಾದ ‘ಭಾಗ್ಯಲಕ್ಷ್ಮಿ’ ಯೋಜನೆಯಡಿ ನೋಂದಾಯಿತರಾಗಿರುವ ಹೆಣ್ಣು ಮಕ್ಕಳಿಗೆ ಈಗ ಸಿಹಿ ಸುದ್ದಿ. ಬಾಂಡ್…

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

14/03/2026 10:48 AM

Power Bill : ನಿಮ್ಮ ಮೊಬೈಲ್ ಮೂಲಕವೇ ‘ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸಬಹುದು : ಇಲ್ಲಿದೆ ಸುಲಭ ಪ್ರಕ್ರಿಯೆ !

14/03/2026 10:46 AM

BREAKING : ವಿಶೇಷ ಸಂಪುಟ ಸಭೆಯ ಬಳಿಕ, ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಸಾಧ್ಯತೆ : ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ

14/03/2026 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.