ಬೆಂಗಳೂರು : ಮಧ್ಯ ಸೇವಿಸಲು ಹಣ ಕೊಟ್ಟಿಲ್ಲವೆಂದು ಒಂದೇ ಒಂದು ಕರಣಕ್ಕೆ ಪತಿಯೊಬ್ಬ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಪತ್ನಿ ಹಾಗೂ ಮಕ್ಕಳಿದ್ದ ಮನೆಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೊಟ್ಟನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
BREAKING : ಬೆಂಗಳೂರಲ್ಲಿ ‘ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣು
ಈ ವೇಳೆ ಪತಿ ಬೆಂಕಿ ಹಚ್ಚುತ್ತಲೇ ಹೊರಬಂದು ಹೆಂಡತಿ ಹಾಗೂ ಮಕ್ಕಳು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯಲ್ಲಿ ಪತ್ನಿ ಆಶಾಗೆ ಗಾಯವಾಗಿದ್ದು ಸೋಲದೇವನಹಳ್ಳಿಯ ಲೀಲಾವತಿ ಆಸ್ಪತ್ರೆಯಲ್ಲಿ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
BREAKING: ಬೆಂಗಳೂರಲ್ಲಿ ಮೆಟ್ರೋ ರೈಲ್ವೆ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆ ಯತ್ನ: ಚಿಕಿತ್ಸೆ ಫಲಿಸದೇ ಸಾವು
ಬೆಂಕಿಯಿಂದ ಮಕ್ಕಳ ಶಾಲಾ ಪುಸ್ತಕ, ಟಿವಿ, ಬಟ್ಟೆ ಸೇರಿ ಗೃಹ ಉಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ.ಪತ್ನಿ ನೀಡಿದ ದೂರಿನ ಮೇರೆಗೆ ಇದೀಗ ಕಿರಣ್ ಕುಮಾರ್ (31)ನನ್ನು ಪೊಲೀಸರು ಬಂಧಿಸಿದ್ದಾರೆ.ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.