Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ | Samrat Choudhary

14/04/2026 4:26 PM

BREAKING: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | Nitish Kumar resigns

14/04/2026 4:22 PM

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್ : ಚಂದ್ರಶೇಖರಗೆ ಸೇರಿದ ಲ್ಯಾಪ್ ಟಾಪ್, ಪ್ರಿಂಟರ್ ಕೊಂಡೋಯ್ದ ‘CID’
KARNATAKA

ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್ : ಚಂದ್ರಶೇಖರಗೆ ಸೇರಿದ ಲ್ಯಾಪ್ ಟಾಪ್, ಪ್ರಿಂಟರ್ ಕೊಂಡೋಯ್ದ ‘CID’

By kannadanewsnow0529/05/2024 2:17 PM

ಶಿವಮೊಗ್ಗ : ವಾಲ್ಮೀಕಿ ನಿಗಮ ಮಂಡಳಿ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಿಐಡಿ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿನೋಬನಗರದಲ್ಲಿರುವ ಅವರ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಈ ವೇಳೆ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್‌ಪಿ ಮೊಹಮ್ಮದ್‌ ರಫಿ ನೇತೃತ್ವದ ಆರು ಮಂದಿ ತಂಡ ಭೇಟಿ ನೀಡಿ, ಮೃತ ಅಧಿಕಾರಿ ಚಂದ್ರಶೇಖರನ್ ಪತ್ನಿ ಕವಿತಾರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಚಂದ್ರಶೇಖರ ನಿವಾಸದಲ್ಲಿ ಬೆಳಿಗ್ಗೆಯಿಂದ CID ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

ಇದೀಗ ಚಂದ್ರಶೇಖರ ನಿವಾಸದಿಂದ ತೆರಳಿದ್ದಾರೆ. ಸಿಐಡಿ ಅಧಿಕಾರಿಗಳು ಬೆಳಗ್ಗೆ 10:30ಕ್ಕೆ ಸಿಐಡಿ ತಂಡ ಚಂದ್ರಶೇಖರ ನಿವಾಸಕ್ಕೆ ಆಗಮಿಸಿತ್ತು. ಸುಮಾರು ಎರಡುವರೆ ಗಂಟೆ ಸಿಐಡಿ ಅಧಿಕಾರಿಗಳು ಪತ್ನಿ ಕವಿತಾ ಅವರನ್ನ ವಿಚಾರಣೆ ನಡೆಸಿದರು. ಈ ವೇಳೆ ಚಂದ್ರಶೇಖರ್ ಗೆ ಸೇರಿದ ಲ್ಯಾಪ್ಟಾಪ್ ಪ್ರಿಂಟರ್ ಕೊಂಡವಿದೆ ಸಿಐಡಿ ವಿಚಾರಣೆ ನಡೆಸಿ ಚಂದ್ರಶೇಖರ್ ಮನೆಯಿಂದ ಸಿಐಡಿ ತಂಡ ತೆರಳಿದೆ.

ಸಾಕ್ಷಾಧಾರ ಪರಿಶೀಲನೆ ವೇಳೆ ದೊರಕಿದ ಚಂದ್ರಶೇಖರನ್ ಬ್ಯಾಗ್‌, ಬ್ಯಾಗ್‌ನಲ್ಲಿದ್ದ ಪೆನ್ ಡ್ರೈವ್ ಹಾಗೂ ಲ್ಯಾಪ್‌ಟಾಪ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪೆನ್‌ ಡ್ರೈವ್‌ ಮೇಲೆ ಪದ್ಮನಾಭ್‌ ಎಂದು ಬರೆದಿದೆ ಎನ್ನಲಾಗಿದೆ. ಇನ್ನು ಪೆನ್‌ ಒಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM2 Mins Read

BREAKING : ಬೆಂಗಳೂರಲ್ಲಿ ಘೋರ ಘಟನೆ : 14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

14/04/2026 3:58 PM1 Min Read

BREAKING : ವಿಜಯಪುರದಲ್ಲಿ ಘೋರ ದುರಂತ : ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ!

14/04/2026 3:43 PM1 Min Read
Recent News

BIG BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ | Samrat Choudhary

14/04/2026 4:26 PM

BREAKING: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | Nitish Kumar resigns

14/04/2026 4:22 PM

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

14/04/2026 4:03 PM

BREAKING : ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ : ನೂತನ ‘CM’ ಆಗಿ ಬಿಜೆಪಿಯ ಸಾಮ್ರಾಟ್ ಚೌದರಿ ಆಯ್ಕೆ!

14/04/2026 4:02 PM
State News
KARNATAKA

ಅಲ್ಪ ಸಂಖ್ಯಾತ ಸಮುದಾಯದಲ್ಲೇ ಕಾಂಗ್ರೆಸ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0914/04/2026 4:03 PM KARNATAKA 2 Mins Read

ಬೆಂಗಳೂರು: ಎಲ್ಲರೂ ಒಂದಾಗಿ ಭಾರತದ ಭವಿಷ್ಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ರಾಜಕೀಯ ಬದಿಗೊತ್ತಿ ಮಹಿಳಾ ಮೀಸಲಾತಿ…

BREAKING : ಬೆಂಗಳೂರಲ್ಲಿ ಘೋರ ಘಟನೆ : 14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮಹತ್ಯೆಗೆ ಶರಣು!

14/04/2026 3:58 PM

BREAKING : ವಿಜಯಪುರದಲ್ಲಿ ಘೋರ ದುರಂತ : ನನ್ನ ಹೋಲಿಕೆ ಇಲ್ಲ ಎಂದು, ಹೆತ್ತ ಮಗನನ್ನ ನದಿಯಲ್ಲಿ ಮುಳುಗಿಸಿ ಕೊಂದ ತಂದೆ!

14/04/2026 3:43 PM

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

14/04/2026 3:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.